Romans 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಜನರು ಅಯೋಗ್ಯರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
Kannada BSI Bible 2016
ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರೂ ದಾರಿತಪ್ಪಿ ನಡೆಯುತ್ತಾರೆ, ಎಲ್ಲರೂ ಕೆಲಸಕ್ಕೆ ಬಾರದವರಾದರು. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
Kannada Bible (KNCL) BSI 2016
ಸರಿದರು ದೂರ, ದೇವರಿಂದ ದೂರ ದಾರಿತಪ್ಪಿ ನಡೆದರೆಲ್ಲರೂ ಬಲುದೂರ ಒಳಿತನು ಮಾಳ್ಪರೊರ್ವನೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಲಸಕ್ಕೆ ಬಾರದವರಾಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ ಒಬ್ಬನಾದರೂ ಇಲ್ಲ.”