Romans 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅವರ ಬಾಯಿಗಳಲ್ಲಿ ಶಾಪವೂ ಕಠೋರತೆಯೂ ತುಂಬಿವೆ.” \rq ಕೀರ್ತನೆ. 10:7\rq*
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ.
Kannada BSI Bible 2016
ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ ತುಂಬಿ ಅದೆ.
Kannada Bible (KNCL) BSI 2016
ಶಾಪಕೋಪ ಅವರ ಬಾಯಲಿ ತುಂಬಿದೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರ ಬಾಯಿ ಶಾಪದಿಂದಲೂ ಕಹಿಯಿಂದಲೂ ತುಂಬಿರುತ್ತವೆ.”