Romans 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅವರಿಗೆ ದೇವರಲ್ಲಿ ಭಯವಾಗಲಿ ಗೌರವವಾಗಲಿ ಇಲ್ಲ.” \rq ಕೀರ್ತನೆ. 36:1\rq*
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.
Kannada BSI Bible 2016
ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
Kannada Bible (KNCL) BSI 2016
ಅವರೆದೆಯಲಿಲ್ಲ ದೇವಭಯವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.”