Romans 3:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ
Kannada BSI Bible 2016
ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಪ್ರಮಾಣಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬದಾಗಿ ನಿಶ್ಚಯ ಮಾಡಿಕೊಂಡಿದ್ದೇವಲ್ಲಾ.
Kannada Bible (KNCL) BSI 2016
ಮಾನವನಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ.