Romans 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಇದು ಯಾವಾಗ ಆಯಿತು? ದೇವರು ಅಬ್ರಹಾಮನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೋ ಅಥವಾ ಸುನ್ನತಿಯಾದಮೇಲೋ? ದೇವರು ಅವನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.
Kannada BSI Bible 2016
ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
Kannada Bible (KNCL) BSI 2016
ಹೀಗೆ ಪರಿಗಣಿಸಿದ್ದು ಯಾವಾಗ? ಅಬ್ರಹಾಮನಿಗೆ ಸುನ್ನತಿ ಆಗುವುದಕ್ಕೆ ಮೊದಲೋ ಅಥವಾ ಅನಂತರವೊ? ಆತನು ಸುನ್ನತಿ ಮಾಡಿಸಿಕೊಳ್ಳುವ ಮೊದಲೇ ಹೀಗೆ ಪರಿಗಣಿಸಲಾಯಿತು; ಸುನ್ನತಿಮಾಡಿಸಿಕೊಂಡ ನಂತರವಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಯಾವಾಗ ಎಣಿಸಲಾಯಿತು? ಅವನಿಗೆ ಸುನ್ನತಿ ಆದ ಬಳಿಕವೋ? ಅಥವಾ ಸುನ್ನತಿಯಾಗುವುದಕ್ಕೆ ಮೊದಲೋ? ಅದು ನಂತರವಲ್ಲ, ಮೊದಲೇ!