Romans 4:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ, “ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಅದು ಅವನನ್ನು ನೀತಿವಂತನನ್ನಾಗಿ ಮಾಡಿತು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು.
Kannada BSI Bible 2016
ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು.
Kannada Bible (KNCL) BSI 2016
ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, “ಅದು ಅವನ ಪಾಲಿಗೆ ನೀತಿ ಎಂಬುದಾಗಿ ಎಣಿಸಲಾಯಿತು.”