Romans 4:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮಾತುಗಳು ಬರೆಯಲ್ಪಟ್ಟಿರುವುದು ಅಬ್ರಹಾಮನಿಗೆ ಮಾತ್ರವಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವುದು.
Kannada BSI Bible 2016
ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವದು.
Kannada Bible (KNCL) BSI 2016
;ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು’ ಎಂಬ ಮಾತು ಆತನಿಗೆ ಮಾತ್ರವಲ್ಲ, ನಮಗೂ ಅನ್ವಯಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ, “ಅವನ ಪಾಲಿಗೆ ನೀತಿ ಎಂದು ಎಣಿಸಲಾಯಿತು,” ಎಂದು ಬರೆದ ಮಾತು ಅವನಿಗೋಸ್ಕರ ಮಾತ್ರವೇ ಆಗಿರದೆ,