Romans 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಒಬ್ಬನ ಒಳ್ಳೆಯ ಕಾರ್ಯಗಳನ್ನು ಲಕ್ಷಿಸದೆ ಅವನನ್ನು ನೀತಿವಂತನೆಂದು ಒಪ್ಪಿಕೊಂಡರೆ ಅವನು ನಿಜವಾಗಿಯೂ ಭಾಗ್ಯವಂತನೆಂದು ದಾವೀದನು ಸಹ ಹೇಳಿದ್ದಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,
Kannada BSI Bible 2016
ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ -
Kannada Bible (KNCL) BSI 2016
ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ: