Romans 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.
Kannada BSI Bible 2016
ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರ ಅಪರಾಧಗಳು ಪರಿಹಾರವಾಗಿವೆಯೋ, ಯಾರ ಪಾಪಗಳು ಕ್ಷವಿುಸಲ್ಪಟ್ಟಿವೆಯೋ ಅವರೇ ಧನ್ಯರು.
Kannada Bible (KNCL) BSI 2016
“ಯಾರ ಅಪರಾಧಗಳು ಪರಿಹರಿಸಲಾಗಿವೆಯೋ ಯಾರ ಪಾಪಗಳು ಕ್ಷಮಿಸಲಾಗಿವೆಯೋ ಅವರು ಭಾಗ್ಯವಂತರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾರ ಅಪರಾಧಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.