Romans 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವು ಯಾವನ ಪಾಪವನ್ನು ಪರಿಗಣಿಸುವುದಿಲ್ಲವೋ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.”
Kannada BSI Bible 2016
ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವದಿಲ್ಲವೋ ಆ ಮನುಷ್ಯನೇ ಧನ್ಯನು.
Kannada Bible (KNCL) BSI 2016
ಯಾರ ಪಾಪವನ್ನು ಸರ್ವೇಶ್ವರ ಲೆಕ್ಕಿಸುವುದಿಲ್ಲವೋ ಆತನು ಭಾಗ್ಯವಂತನು!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರ ಪಾಪಗಳನ್ನು ಕರ್ತನು ಅವರ ಲೆಕ್ಕಕ್ಕೆ ಎಣಿಸುವುದಿಲ್ಲವೋ, ಆ ಮನುಷ್ಯನು ಧನ್ಯನು.”