Romans 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯ ಧರ್ಮಶಾಸ್ತ್ರಕ್ಕಿಂತ ಮೊದಲೇ ಪಾಪವು ಲೋಕದಲ್ಲಿತ್ತು. ಧರ್ಮಶಾಸ್ತ್ರವು ಇಲ್ಲದಿದ್ದರೆ, ದೇವರು ಜನರ ಪಾಪವನ್ನು ಪರಿಗಣಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.
Kannada BSI Bible 2016
(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರ ಉಂಟಾಗುವದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು; ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
Kannada Bible (KNCL) BSI 2016
ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ.