Romans 5:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.
Kannada BSI Bible 2016
ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.
Kannada Bible (KNCL) BSI 2016
ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು.