Romans 6:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ ಮತ್ತು ನೀತಿಯ ಹತೋಟಿಗೆ ಒಳಗಾಗಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ.
Kannada BSI Bible 2016
ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿದ್ದಿಲ್ಲ.
Kannada Bible (KNCL) BSI 2016
ನೀವು ಪಾಪಕ್ಕೆ ಗುಲಾಮರಾಗಿದ್ದಾಗ ದೇವಸಂಬಂಧಕ್ಕೆ ಒಳಗಾಗಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಪಾಪಕ್ಕೆ ಗುಲಾಮರಾಗಿದ್ದಾಗ ನೀತಿಗೆ ಅಧೀನರಾಗಿರಲಿಲ್ಲ.