Romans 7:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಮಾಡಲಿಚ್ಛಿಸುವ ಒಳ್ಳೆಯ ಕಾರ್ಯಗಳನ್ನು ಮಾಡದೆ ಮಾಡಲಿಚ್ಛಿಸದಿರುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ.
Kannada BSI Bible 2016
ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಮೆಚ್ಚುವ ಒಳ್ಳೇ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ.
Kannada Bible (KNCL) BSI 2016
ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಬಯಸದ ಕೆಟ್ಟದ್ದನ್ನೇ ಮಾಡುವವನಾಗಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಮಾಡಲು ಬಯಸದೆ ಇರುವ ಕೆಟ್ಟದ್ದನ್ನೇ ಮಾಡುತ್ತಿದ್ದೇನೆ.