Romans 7:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲಾಗಿ, ನಾನು ಮಾಡಲಿಚ್ಛಿಸದಿರುವ ಕಾರ್ಯಗಳನ್ನು ನಾನು ಮಾಡಿದರೆ, ಅವುಗಳನ್ನು ಮಾಡವವನು ನಿಜವಾಗಿಯೂ ನಾನಲ್ಲ. ನನ್ನಲ್ಲಿ ವಾಸವಾಗಿರುವ ಪಾಪವೇ ಆ ಕೆಟ್ಟಕಾರ್ಯಗಳನ್ನು ಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
Kannada BSI Bible 2016
ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
Kannada Bible (KNCL) BSI 2016
ನಾನು ಬಯಸದೆ ಇರುವುದನ್ನೇ ಮಾಡಿದರೆ ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡುತ್ತಿರುವುದಾದರೆ ಅದನ್ನು ಮಾಡಿದವನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತಿದೆ.