Romans 9:28 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ಪ್ರಭುವು ಭೂಮಿಯ ಮೇಲಿನ ಜನರಿಗೆ ಬಹುಬೇಗನೆ ತೀರ್ಪನ್ನು ಪೂರ್ಣವಾಗಿ ತೀರಿಸುವನು.” \rq ಯೆಶಾಯ 10:22-23\rq*
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ,
Kannada BSI Bible 2016
ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಕರ್ತನು ತಮ್ಮ ವಾಕ್ಯವನ್ನು ಭೂಮಿಯ ಮೇಲೆ ಅಂತಿಮವಾಗಿಯೂ ತ್ವರಿತವಾಗಿಯೂ ನೆರವೇರಿಸುವರು.”