Ruth 2:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆತ್ಲೆಹೇಮಿನಲ್ಲಿ ಬೋವಜನೆಂಬ ಒಬ್ಬ ಐಶ್ವರ್ಯವಂತನಿದ್ದನು. ಬೋವಜನು ಎಲೀಮೆಲೆಕನ ಕುಟುಂಬದವನಾಗಿದ್ದು ನೊವೊಮಿಯ ಸಮೀಪದ ಸಂಬಂಧಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.
Kannada BSI Bible 2016
ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೊವೊವಿುಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಒಬ್ಬ ಧನವಂತನಾದ ಸಂಬಂಧಿಯಿದ್ದನು.
Kannada Bible (KNCL) BSI 2016
ನವೊಮಿಗೆ ಬೋವಜ ಎಂಬ ನೆಂಟನು ಇದ್ದನು. ಅವನು ಐಶ್ವರ್ಯವಂತ ಮತ್ತು ಒಬ್ಬ ಗಣ್ಯ ವ್ಯಕ್ತಿ; ನವೊಮಿಯ ಪತಿ ಎಲಿಮೆಲೆಕನ ಕುಟುಂಬಕ್ಕೆ ಸೇರಿದವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೊವೊಮಿಯ ಗಂಡ ಎಲೀಮೆಲೆಕನ ಗೋತ್ರದಲ್ಲಿ ಬೋವಜ ಎಂಬ ಹೆಸರುಳ್ಳ ಪ್ರಬಲ ಮತ್ತು ಧನವಂತನಾಗಿರುವ ಬಂಧುವಿದ್ದನು.