Ruth 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವಳಿಗಾಗಿ ಕಟ್ಟುಗಳಿಂದ ಕೆಲವು ತುಂಬು ತೆನೆಗಳನ್ನೇ ಬಿಟ್ಟು ಅವಳ ಕೆಲಸ ಸುಲಭಗೊಳಿಸಿರಿ. ಆ ಧಾನ್ಯವನ್ನು ತೆಗೆದುಕೊಂಡರೆ ಅವಳನ್ನು ಗದರಿಸಬೇಡಿ” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿವುಡುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ” ಎಂದು ಆಜ್ಞಾಪಿಸಿದನು.
Kannada BSI Bible 2016
ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಟ್ಟುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ನೀವು ಕೊಯ್ಯುವಾಗ ಕೆಲವು ತೆನೆಗಳಿಂದ ಕಟ್ಟುಗಳಿಂದ ಕಿತ್ತು ಕೆಳಗೆ ಹಾಕಿರಿ. ಅವಳು ಆಯ್ದುಕೊಳ್ಳಲಿ; ಯಾರೂ ಅವಳನ್ನು ಗದರಿಸಬೇಡಿ,” ಎಂದು ಆಜ್ಞೆಯಿತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಹಕ್ಕಲಾದುಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡುಗಳಲ್ಲಿ ಕೆಲವನ್ನು ಕೆಳಗೆ ಹಾಕಿರಿ. ಅವಳನ್ನು ಗದರಿಸಬೇಡಿರಿ,” ಎಂದನು.