Ruth 3:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೂತಳು ತನ್ನ ಅತ್ತೆಯಾದ ನೊವೊಮಿಯ ಮನೆಗೆ ಬಂದಳು. ನೊವೊಮಿಯು ಆಕೆಗೆ, “ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು?” ಎಂದು ಕೇಳಿದಳು. ರೂತಳು ನಡೆದ ಸಂಗತಿಯನ್ನೂ ಬೋವಜನು ತನಗೆ ಹೇಳಿದ್ದನ್ನೂ ಅತ್ತೆಗೆ ತಿಳಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅತ್ತೆಯ ಬಳಿಗೆ ಬಂದಾಗ, ಅತ್ತೆಯು “ನನ್ನ ಮಗಳೇ, ನೀನು ಹೋಗಿದ್ದ ಕಾರ್ಯವೇನಾಯಿತು?” ಎಂದು ಕೇಳಲು ಆಕೆಯು ಆ ಮನುಷ್ಯನು ಮಾಡಿದ್ದೆಲ್ಲವನ್ನೂ ತಿಳಿಸಿ,
Kannada BSI Bible 2016
ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅತ್ತೆಯು - ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು ಎಂದು ಕೇಳಲು ಆಕೆಯು ಆ ಮನುಷ್ಯನು ನಡಿಸಿದ್ದೆಲ್ಲವನ್ನೂ ತಿಳಿಸಿ -
Kannada Bible (KNCL) BSI 2016
ಅತ್ತೆಯ ಬಳಿಗೆ ಬಂದಾಗ, “ನೀನು ಹೋಗಿದ್ದ ಕಾರ್ಯ ಏನಾಯಿತು?” ಎಂದು ಕೇಳಲು, ರೂತಳು ಬೋವಜನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು, “ನನ್ನ ಮಗಳೇ, ಏನು ನಡೆಯಿತು?” ಎಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು.