Ruth 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ “ನೀನು ಅತ್ತೆಯ ಬಳಿಗೆ ಬರಿಗೈಲಿ ಹೋಗಬಾರದೆಂದು ಆರು ಸೇರು ಜವೆಗೋಧಿಯನ್ನು ಕೊಟ್ಟನು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು’ ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು” ಅಂದಳು.
Kannada BSI Bible 2016
ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು.ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು ಅಂದಳು.
Kannada Bible (KNCL) BSI 2016
ಇದಲ್ಲದೆ, ಅತ್ತೆಯ ಬಳಿಗೆ ಬರಿಗೈಯಲ್ಲಿ ಹೋಗಬೇಡ, ಎಂದು ಹೇಳಿ ಇಷ್ಟೊಂದು ಜವೆಗೋದಿಯನ್ನು ಕೊಟ್ಟನು,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀನು ನಿನ್ನ ಅತ್ತೆಯ ಬಳಿಗೆ ಬರೀ ಕೈಯಾಗಿ ಹೋಗಬಾರದು’ ಎಂದು ಅವನು ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ನನಗೆ ಕೊಟ್ಟನು,” ಎಂದಳು.