Ruth 3:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೋವಜನು ನಮ್ಮ ಸಂಬಂಧಿಕನಾಗಿದ್ದಾನೆ. ನೀನು ಅವನ ಹೆಣ್ಣಾಳುಗಳ ಜೊತೆಯಲ್ಲಿದ್ದುಕೊಂಡು ಹಕ್ಕಲಾಯ್ದಿರುವೆ. ಇಂದು ರಾತ್ರಿ ಅವನು ಕಣದಲ್ಲಿ ಜವೆಗೋಧಿಯನ್ನು ತೂರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.
Kannada BSI Bible 2016
ಈಗ ನೀನು ಯಾರ ದಾಸಿಗಳ ಸಂಗಡ ಇದ್ದಿಯೋ ಆ ಬೋವಜನು ನಮ್ಮ ಸಂಬಂಧಿಕನಾಗಿದ್ದಾನಲ್ಲಾ? ಇಗೋ, ಅವನು ರಾತ್ರಿ ಯಲ್ಲಿ ಕಣದೊಳಗೆ ಜವೆಗೋಧಿಯನ್ನು ತೂರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯಾವನ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಾಗಿರುತ್ತಾನಲ್ಲಾ! ಅವನು ಇಂದಿನ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.
Kannada Bible (KNCL) BSI 2016
ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನೀನು ಯಾರ ದಾಸಿಯರ ಸಂಗಡ ಇದ್ದೀಯೋ, ಆ ಬೋವಜನು ನಮ್ಮ ಬಂಧುವಾಗಿದ್ದಾನೆ. ಇಗೋ, ಅವನು ರಾತ್ರಿಯಲ್ಲಿ ಕಣದಲ್ಲಿ ಜವೆಗೋಧಿಯನ್ನು ತೂರುವನು.