Song of Solomon 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪ್ರಿಯನು ನನಗೆ ಹೀಗೆಂದನು: “ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ನಲ್ಲನು ನನಗೆ ಹೀಗೆಂದನು, “ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
Kannada BSI Bible 2016
ನನ್ನ ಪ್ರಿಯನು ಮಾತಾಡಿ--ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ನಲ್ಲನು ಎನಗೆ ಹೀಗೆಂದನು - ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ಬಾ!
Kannada Bible (KNCL) BSI 2016
ನನ್ನ ನಲ್ಲನು ನನ್ನೊಡನೆ ಮಾತಾಡಿ ಹೀಗೆಂದನು: ನಲ್ಲ: ‘ಎದ್ದು ಬಾ, ಪ್ರಿಯತಮೆ, ಬಾ ನನ್ನೊಂದಿಗೆ, ಸುಂದರಿಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯನು ನನ್ನೊಡನೆ ಮಾತನಾಡಿ ಹೀಗೆಂದನು: “ನನ್ನ ಪ್ರಿಯಳೇ ಎದ್ದು ಬಾ, ನನ್ನ ಸುಂದರಿಯೇ, ಹೊರಟು ಬಾ.