Song of Solomon 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳವು ಸಕಲ ಬಗೆಯ ಸುಗಂಧ ದ್ರವ್ಯಗಳಿಗಿಂತಲೂ ಉತ್ತಮ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!
Kannada BSI Bible 2016
ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಿಯಳೇ, ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೇಮವು ದ್ರಾಕ್ಷಾರಸಕ್ಕಿಂತ ಎಷ್ಟೋ ಮೇಲು! ನಿನ್ನ ತೈಲದ ಪರಿಮಳವು ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!
Kannada Bible (KNCL) BSI 2016
ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿ ಎಷ್ಟೋ ರಮ್ಯ! ನಿನ್ನ ಪ್ರೇಮ ಮಧುಪಾನಕ್ಕಿಂತ ಎಷ್ಟೋ ಮಧುರ! ನಿನ್ನ ತೈಲದ ಪರಿಮಳ ಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ!