Song of Solomon 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಕಣ್ಣುಗಳು ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ.
Kannada BSI Bible 2016
ಅವನ ಕಣ್ಣುಗಳು ಯುಕ್ತವಾಗಿ ಇರಿಸಲ್ಪಟ್ಟು ಹಾಲಿನಿಂದ ತೊಳೆಯಲ್ಪಟ್ಟ ಜಲದ ಕಾಲಿವೆಗಳ ಬಳಿಯಲ್ಲಿರುವ ಪಾರಿವಾಳಗಳ ಕಣ್ಣುಗಳ ಹಾಗೆ ಅವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುತ್ತಲೂ ಕ್ಷೀರದಲ್ಲಿ ಸ್ನಾನಮಾಡುತ್ತಲೂ ಇರುವ ಪಾರಿವಾಳಗಳಂತಿವೆ.
Kannada Bible (KNCL) BSI 2016
ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ ಹಾಲಿನ ಕೊಳದಲಿ ಮೈತೊಳೆವ ಪಾರಿವಾಳಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ, ಹಾಲಿನಿಂದ ತೊಳೆದಿರುವ, ಪಾರಿವಾಳಗಳ ಕಣ್ಣುಗಳಂತಿವೆ.