Song of Solomon 5:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ ಅವನ ಮೇಲೆ ನನಗೆ ಮರುಕವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, ಅವನಿಗಾಗಿ ನನ್ನ ಮನ ಮಿಡಿಯಿತು.
Kannada BSI Bible 2016
ನನ್ನ ಪ್ರಿಯನು ಬಾಗಲ ಸಂದಿನಲ್ಲಿ ತನ್ನ ಕೈಹಾಕಿದನು; ನನ್ನ ಕರುಳುಗಳು ಅವನಿಗಾಗಿ ಮರುಗಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು; ಅವನಲ್ಲಿ ನನ್ನ ಕರುಳು ಮರುಗಿತು.
Kannada Bible (KNCL) BSI 2016
ನನ್ನ ಕಾಂತನು ಕೈಯೊಡ್ಡಿಹನು ಬಾಗಿಲ ಸಂದಿನಲಿ ನನ್ನ ಮನ ಮಿಡಿಯಿತು ನನ್ನಂತರಂಗದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ನನ್ನ ಪ್ರಿಯನು ಬಾಗಿಲ ಸಂದಿನಲ್ಲಿ ತನ್ನ ಕೈ ಹಾಕಿದನು. ನನ್ನ ಹೃದಯವು ಅವನಿಗಾಗಿ ಮಿಡಿಯಿತು.