Song of Solomon 6:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಪ್ರಿಯನು ಎಲ್ಲಿಗೆ ಹೋದನು? ನೀನು ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿ. ನಿನ್ನ ಪ್ರಿಯನು ಯಾವ ಕಡೆಗೆ ಹೋದನು? ನೀನು ಹೇಳಿದರೆ, ನಾವು ನಿನಗೋಸ್ಕರ ಅವನನ್ನು ಹುಡುಕುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ನಿನ್ನೊಂದಿಗೆ ಸೇರಿ ನಾವು ಅವನನ್ನು ಹುಡುಕೋಣವೇ? ಹೇಳು, ನಿನ್ನ ನಲ್ಲನು ಹೋದುದೆಲ್ಲಿಗೆ?
Kannada BSI Bible 2016
ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಿಳಾಮಣಿಯೇ, ನಿನ್ನಿನಿಯನು ಎಲ್ಲಿ ಹೋದನು? ನಾವು ನಿನ್ನೊಂದಿಗೆ ಅವನನ್ನು ಹುಡುಕುವಂತೆ ತಿಳಿಸು. ನಿನ್ನ ನಲ್ಲನು ಎಲ್ಲಿಗೆ ತೆರಳಿರುವನು?
Kannada Bible (KNCL) BSI 2016
ಮಹಿಳೆಯರು: ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ಅವನನ್ನು ಹುಡುಕೋಣವೇ ನಾವು ನಿನ್ನೊಂದಿಗೆ? ಹೇಳು, ನಿನ್ನಿನಿಯನು ಹೋದುದೆಲ್ಲಿಗೆ? ನಲ್ಲೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವಂತೆ ನಿನ್ನ ಪ್ರಿಯನು ಯಾವ ಕಡೆಗೆ ಹೋಗಿದ್ದಾನೆ?