Song of Solomon 7:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.
Kannada BSI Bible 2016
ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಚರಣಗಳು ಎಷ್ಟೋ ಚಂದ! ದುಂಡಾದ ನಿನ್ನ ತೊಡೆಗಳು ಕುಶಲಶಿಲ್ಪಿಯು ಮಾಡಿದ ಆಭರಣಗಳಂತಿವೆ.
Kannada Bible (KNCL) BSI 2016
ನಲ್ಲ: ಅರಸಕುವರಿಯೇ, ಕೆರಗಳನ್ನು ಮೆಟ್ಟಿ ನಿಂತಿರುವ ನಿನ್ನ ಪಾದಗಳೆಷ್ಟು ಚೆಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಮಾಡಿದ ಸ್ತಂಭ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ರಾಜಪುತ್ರಿಯೇ! ಕೆರಗಳನ್ನು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದರವಾಗಿವೆ! ನಿನ್ನ ಅಂದದ ಕಾಲುಗಳು ಶಿಲ್ಪಿಯ ಕೈಕೆಲಸದ ಆಭರಣಗಳಂತಿವೆ.