Song of Solomon 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಹೊಕ್ಕಳು ದ್ರಾಕ್ಷಾರಸದಿಂದ ತುಂಬಿರುವ ಗುಂಡು ಬಟ್ಟಲಿನಂತಿದೆ; ನಿನ್ನ ಉದರವು ನೆಲದಾವರೆಗಳಿಂದ ಅಲಂಕರಿಸಲ್ಪಟ್ಟಿರುವ ಗೋಧಿಯ ರಾಶಿಯಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು, ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ.
Kannada BSI Bible 2016
ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಹೊಕ್ಕಳು ವಿುಶ್ರಪಾನಕದಿಂದ ತುಂಬಿರುವ ಗುಂಡುಬಟ್ಟಲು; ನಿನ್ನ ಉದರವು ನೆಲದಾವರೆಗಳಿಂದ ಅಲಂಕರಿಸಿದ ಗೋದಿಯ ರಾಶಿ;
Kannada Bible (KNCL) BSI 2016
ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ಗುಂಡುಬಟ್ಟಲು ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿರಾಶಿಯ ಬಟ್ಟಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ದುಂಡು ಬಟ್ಟಲಿನ ಹಾಗಿದೆ. ನಿನ್ನ ಹೊಟ್ಟೆ ನೆಲದಾವರೆಗಳಿಂದ ಸುತ್ತಿಕೊಂಡಿರುವ ಹೂವುಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.