Song of Solomon 8:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉದ್ಯಾನವನಗಳಲ್ಲಿ ವಾಸಿಸುವವಳೇ, ಗೆಳೆಯರು ನಿನ್ನ ಸ್ವರ ಕೇಳಬೇಕೆಂದಿದ್ದಾರೆ, ನನಗೂ ಸಹ ಕೇಳಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.
Kannada BSI Bible 2016
ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು.ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉದ್ಯಾನವಾಸಿನಿಯೇ, ಗೆಳೆಯರು ನಿನ್ನ ದನಿ ಕೇಳಬೇಕೆಂದಿದ್ದಾರೆ; ನನಗೆ ಕೇಳಿಸಲಿ.
Kannada Bible (KNCL) BSI 2016
ತೋಟಗಳಲಿ ವಾಸವಾಗಿರುವವಳೇ, ನನಗೆ ಕೇಳಮಾಡು ನಿನ್ನ ದನಿ ಗೆಳೆಯರು ಕಾದಿದ್ದಾರೆ ಅದಕ್ಕಾಗಿ. ನಲ್ಲೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೋಟಗಳಲ್ಲಿ ವಾಸವಾಗಿರುವಳೇ, ಸ್ನೇಹಿತರು ನನ್ನ ಸಂಗಡ ಇದ್ದಾರೆ. ನಾನು ನಿನ್ನ ಧ್ವನಿಯನ್ನು ಕೇಳ ಮಾಡು!