Titus 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಲ್ಲಿ ನನ್ನೊಡನೆ ಇರುವ ಜನರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆ ಇಟ್ಟವರಾಗಿದ್ದು ನಮ್ಮನ್ನು ಪ್ರೀತಿಸುವವರಿಗೆಲ್ಲ ನಮ್ಮ ವಂದನೆ ತಿಳಿಸು. ದೇವರ ಕೃಪೆಯು ನಿಮ್ಮೊಂದಿಗಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.
Kannada BSI Bible 2016
ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನನ್ನು ನಂಬುವವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.
Kannada Bible (KNCL) BSI 2016
ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ವಿಶ್ವಾಸದಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!