Zechariah 13:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು, ‘ನಾನು ಪ್ರವಾದಿಯಲ್ಲ, ನಾನೊಬ್ಬ ರೈತ. ನಾನು ಬಾಲ್ಯಪ್ರಾಯದಿಂದಲೇ ರೈತನಾಗಿದ್ದೇನೆ’ ಎಂದು ಹೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ. ’ ಎಂದು ಹೇಳಲು,
Kannada BSI Bible 2016
ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು - ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕತನದಿಂದಲೂ ಗುಲಾಮನಾಗಿದ್ದೇನೆ ಎಂದು ಹೇಳಲು
Kannada Bible (KNCL) BSI 2016
ಬದಲಿಗೆ, ತಾನು ಪ್ರವಾದಿಯಲ್ಲ, ಹೊಲದಲ್ಲಿ ಕೆಲಸಮಾಡುವವನು, ಚಿಕ್ಕಂದಿನಿಂದ ನಾನು ಕೂಲಿಯಾಳು ಎಂದುಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು, ‘ನಾನು ಪ್ರವಾದಿಯಲ್ಲ, ನಾನು ಹೊಲದಲ್ಲಿ ವ್ಯವಸಾಯ ಮಾಡುವವನು, ಚಿಕ್ಕಂದಿನಿಂದ ನಾನು ಗುಲಾಮನಾಗಿದ್ದೇನೆ,’ ಎಂದು ಹೇಳುವನು.