Zechariah 13:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಬೇರೆ ಜನರು, ‘ಹಾಗಾದರೆ ನಿನ್ನ ಕೈಯಲ್ಲಿ ಗಾಯಗಳೇನು?’ ಎಂದು ಕೇಳಿದಾಗ ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗೆ ಏಟು ಬಿತ್ತು’ ಎಂದು ಅನ್ನುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು.
Kannada BSI Bible 2016
ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನು ಅವನನ್ನು - ನಿನ್ನ ಎದೆಯ ಮೇಲಿನ ಈ ಗಾಯಗಳೇನು ಎಂದು ಕೇಳಿದರೆ ಅವನು - ವಿುತ್ರರ ಮನೆಯಲ್ಲಿ ನನಗಾದ ಗಾಯಗಳು ಎಂದುತ್ತರ ಕೊಡುವನು.
Kannada Bible (KNCL) BSI 2016
‘ನಿನ್ನ ಮೈಮೇಲಿನ ಗಾಯಗಳು ಹೇಗಾದವು?’ ಎಂದು ಯಾರಾದರೂ ಕೇಳಿದರೆ, ‘ಇವು ಗೆಳೆಯನ ಮನೆಯಲ್ಲಾದ ಗಾಯಗಳು’ ಎಂದು ಉತ್ತರಕೊಡುವನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಒಬ್ಬನು ಅವನಿಗೆ, ‘ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ, ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ,’ ಅನ್ನುವನು.