Zechariah 14:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಒಂದು ಮಹಾ ವಿಶೇಷ ದಿವಸವಾಗಿರುವದು. ಆ ದಿವಸದಲ್ಲಿ ಬೆಳಕಾಗಲಿ ಚಳಿಯಾಗಲಿ ಹಿಮವಾಗಲಿ ಇರುವದಿಲ್ಲ. ಇದು ಹೇಗೆ ಎಂದು ಯೆಹೋವನಿಗೆ ಮಾತ್ರ ಗೊತ್ತು. ರಾತ್ರಿ ಬರಬೇಕಾದ ವೇಳೆಯಲ್ಲಿ ಹಗಲು ಇನ್ನೂ ಇರುವದು. (Verses 6-7)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,
Kannada BSI Bible 2016
ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಉಡುಗಿಹೋಗುವವು, ಇಂಥಾ ದಿನವು ಒಂದೇ,
Kannada Bible (KNCL) BSI 2016
ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ, ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.