Zechariah 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಿರಿಗಿ ನಾನು ಅವನಿಗೆ, “ನಾನು ಆ ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?” ಎಂದು ಕೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ.
Kannada BSI Bible 2016
ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೆ ಅವನನ್ನು - ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು ಎಂದು ವಿಚಾರಿಸಿದ್ದಕ್ಕೆ ಅವನು -
Kannada Bible (KNCL) BSI 2016
(ಮತ್ತೆ ಅವನನ್ನು - “ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು?” ಎಂದು ಕೇಳಿದೆ.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪುನಃ ನಾನು ಅವನಿಗೆ, “ಎರಡು ಚಿನ್ನದ ನಾಳಗಳಿಂದ ಚಿನ್ನದ ಎಣ್ಣೆಯನ್ನು ತಮ್ಮೊಳಗಿಂದ ಸುರಿಸುವ, ಈ ಎರಡು ಹಿಪ್ಪೆಕೊಂಬೆಗಳು ಏನು?” ಎಂದೆನು.