Zechariah 4:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಹೀಗೆ ಹೇಳಿದನು: “ಈ ವಿಷಯಗಳು ಏನೆಂದು ನಿನಗೆ ತಿಳಿಯಲಿಲ್ಲವೇ?” ನಾನು, “ಇಲ್ಲ” ಅಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇವದೂತನು “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, “ನಾನು ಇಲ್ಲ ಸ್ವಾಮಿ” ಎಂದು ಅರಿಕೆ ಮಾಡಿದೆನು.
Kannada BSI Bible 2016
ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವು ಏನೆಂದು ನಿನಗೆ ತಿಳಿಯುವದಿಲ್ಲವೋ ಎಂಬದಾಗಿ ನನ್ನನ್ನು ಪ್ರಶ್ನೆಮಾಡಲು - ಇಲ್ಲ, ಸ್ವಾಮೀ ಎಂದು ಅರಿಕೆಮಾಡಿದೆನು.
Kannada Bible (KNCL) BSI 2016
ಅದಕ್ಕೆ ಆ ದೂತನು, “ಇದು ಏನೆಂದು ನಿನಗೆ ತಿಳಿಯುವುದಿಲ್ಲವೋ? ಎಂದು ಪ್ರಶ್ನಿಸಿದನು. ಅದಕ್ಕೆ ನಾನು, “ಇಲ್ಲ, ಸ್ವಾಮೀ” ಎಂದು ಉತ್ತರಕೊಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರಕೊಟ್ಟು ನನಗೆ, “ಇವೇನೆಂದು ಗೊತ್ತಿಲ್ಲವೋ?” ಎಂದು ಕೇಳಿದನು. ನಾನು, “ಇಲ್ಲ, ನನ್ನ ಒಡೆಯನೇ,” ಎಂದೆನು.