Zechariah 5:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ದೂತನನ್ನು, “ಅವರು ಬುಟ್ಟಿಯನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ?” ಎಂದು ಪ್ರಶ್ನಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದು ಹೇಳಿದೆನು.
Kannada BSI Bible 2016
ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.ಅವನು ನನಗೆ --ಶಿನಾರ್‌ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕೊಳಗವನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ ಎಂದು ನನಗೆ ವಿವರಿಸುವ ದೇವದೂತನನ್ನು ನಾನು ಕೇಳಿದ್ದಕ್ಕೆ
Kannada Bible (KNCL) BSI 2016
“ಅವರು ಕೊಳಗವನ್ನು ಎಲ್ಲಿಗೆ ಎತ್ತಿಕೊಂಡು ಹೋಗುತ್ತಿದ್ದಾರೆ?” ಎಂದು ನಾನು ಕೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದೆನು.