Zechariah 7:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇತೇಲಿನ ಜನರು ಸರೆಚರ್, ರೆಗೆಮ್ ಮೆಲೆಕ್ ಮತ್ತು ಅವರ ಜನರನ್ನು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಲು ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
Kannada BSI Bible 2016
ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ ರೆಗೆಮ್ ಮೆಲೆಕನನ್ನೂ ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
Kannada Bible (KNCL) BSI 2016
ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನು ರೆಗೆಮ್ ಮೆಲೆಕ್‍ನನ್ನು ಹಾಗೂ ಅವನ ಪರಿಜನರನ್ನು ಸರ್ವೇಶ್ವರಸ್ವಾಮಿಯ ಆಶೀರ್ವಾದವನ್ನು ಕೋರಲು ದೇವಾಲಯಕ್ಕೆ ಕಳುಹಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು.