Zechariah 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನೀವು ಯಾವದು ನ್ಯಾಯವೋ ಯಾವುದು ಯೋಗ್ಯವೋ ಅದನ್ನು ಮಾಡಬೇಕು. ನೀವು ಒಬ್ಬರಿಗೊಬ್ಬರು ದಯೆಕರುಣೆಗಳನ್ನು ತೋರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
Kannada BSI Bible 2016
ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆಂದಿದ್ದಾನೆ - ಸರಿಯಾಗಿ ನ್ಯಾಯತೀರಿಸಿರಿ,
Kannada Bible (KNCL) BSI 2016
:ಸತ್ಯಾನುಸಾರ ನ್ಯಾಯತೀರಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;