Zechariah 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಗರದ ತುಂಬಾ ಬಾಲಬಾಲೆಯರು ಆಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.”
Kannada BSI Bible 2016
ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಬಾಲಕಿಯರೂ ತುಂಬಿಕೊಂಡಿರುವರು.
Kannada Bible (KNCL) BSI 2016
ಪಟ್ಟಣದ ಹಾದಿಬೀದಿಗಳಲ್ಲಿ ಮಕ್ಕಳು ತುಂಬಿಕೊಂಡಿರುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವುದು.”