Ezekiel 12
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
5ನೀನು ಅವರ ಕಣ್ಣುಗಳ ಮುಂದೆಯೇ ಗೋಡೆಯನ್ನು ಕೊರೆದು, ಅಲ್ಲಿಂದ ನಿನ್ನ ಸಲಕರಣೆಗಳನ್ನು ಹೊತ್ತುಕೊಂಡು ಹೊರಗೆ ಹೊರಟು ಹೋಗು.
9“ಮನುಷ್ಯಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೇ?