bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Leviticus 12
Leviticus 12
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 13 →
1
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಹೇಳಿದ್ದೇನೆಂದರೆ,
2
“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
3
ಎಂಟನೆಯ ದಿನದಲ್ಲಿ ಮಗುವಿಗೆ ಸುನ್ನತಿ ಮಾಡಿಸಬೇಕು.
4
ಅವಳು ಮೂವತ್ತಮೂರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು. ಅವಳ ಶುದ್ಧೀಕರಣದ ದಿನಗಳು ಪೂರೈಸುವ ತನಕ ಅವಳು ಪರಿಶುದ್ಧವಾದದ್ದನ್ನು ಮುಟ್ಟಬಾರದು, ಇಲ್ಲವೆ ಪರಿಶುದ್ಧ ಸ್ಥಳಕ್ಕೆ ಬರಬಾರದು.
5
ಅವಳು ಹೆಣ್ಣು ಮಗುವನ್ನು ಹೆತ್ತರೆ, ಅವಳು ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು.
6
“ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.
7
ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. “ ‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ.
8
ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 13 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27