Psalms 119
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
69ಅಹಂಕಾರಿಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು, ನಾನಾದರೋ ಪೂರ್ಣಹೃದಯದಿಂದ ನಿಮ್ಮ ಸೂತ್ರಗಳನ್ನು ಕೈಗೊಳ್ಳುವೆನು.
95ದುಷ್ಟರು ನನ್ನನ್ನು ನಾಶಮಾಡುವುದಕ್ಕೆ ನನಗಾಗಿ ಕಾಯುತ್ತಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಆಲೋಚಿಸುತ್ತಿರುವೆನು.
101ನಿಮ್ಮ ವಾಕ್ಯವನ್ನು ಅನುಸರಿಸಬೇಕೆಂದು, ನಾನು ಪ್ರತಿಯೊಂದು ದುರ್ಮಾರ್ಗದಿಂದ ನನ್ನ ಹೆಜ್ಜೆಗಳನ್ನು ಹಿಂದೆಗೆದಿದ್ದೇನೆ.