Jeremiah 12:26
Kannada BSI Bible 2016
ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
Compare Jeremiah 12:26 across all translations →