Jeremiah 16:26
Kannada BSI Bible 2016
ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
Compare Jeremiah 16:26 across all translations →