Jeremiah 28:31
Kannada BSI Bible 2016
ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
Compare Jeremiah 28:31 across all translations →