Jeremiah 4:61
Kannada BSI Bible 2016
ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
Compare Jeremiah 4:61 across all translations →