Jeremiah 41:21
Kannada BSI Bible 2016
ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
Compare Jeremiah 41:21 across all translations →