Jeremiah 43:29
Kannada BSI Bible 2016
ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
Compare Jeremiah 43:29 across all translations →