Jeremiah 47:46
Kannada BSI Bible 2016
ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
Compare Jeremiah 47:46 across all translations →