Jeremiah 49:45
Kannada BSI Bible 2016
ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
Compare Jeremiah 49:45 across all translations →